Skip to content
  • Home
    • Message privatelyStay connectedConnect in groupsExpress yourselfWhatsApp for business
  • Privacy
  • Help Center
  • Blog
  • For Business
  • Download
Download
Terms & Privacy Policy2025 © WhatsApp LLC
WhatsApp Main PageWhatsApp Main Page
    • Message privately

      End-to-end encryption and privacy controls.

    • Stay connected

      Message and call for free* around the world.

    • Connect in groups

      Group messaging made easy.

    • Express yourself

      Say it with stickers, voice, GIFs and more.

    • WhatsApp business

      Reach your customers from anywhere.

  • Privacy
  • Help Center
  • Blog
  • For Business
  • Apps
Log inDownload

Ramesha For Ullalu Ward -29

Channel | 18 followers

ಶ್ರೀ ರಮೇಶ ಎಂ.ಎಚ್ ರವರು ಮೂಲತಃ ಸ್ಥಳೀಯ ಮುದ್ದಯ್ಯನಪಾಳ್ಯದವರಾದ ಕೃಷಿ ಹಿನ್ನೆಲೆಯುಳ್ಳ ಕುಟುಂಬದ ಶ್ರೀ ಹನುಮಯ್ಯ ಹಾಗೂ ಶ್ರೀಮತಿ ಚಿಕ್ಕಹನುಮಕ್ಕ ದಂಪತಿಗಳಿಗೆ ಹಿರಿಯ ಮಗನಾಗಿ ಜನಿಸಿದರು. ಇವರು ಪ್ರಾಥಮಿಕ ಶಿಕ್ಷಣವನ್ನು ಮುದ್ದಯ್ಯನಪಾಳ್ಯದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪೂರ್ಣಗೊಳಿಸಿದ್ದಾರೆ. 2002 ರಲ್ಲಿ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದು, ನಂತರ 2004 ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಸಮಾಜಕಾರ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದಾರೆ. ಅನೇಕ ಪ್ರಗತಿಪರ ಚಿಂತಕರು ಮತ್ತು ಹಿರಿಯ ಸಮಾಜಕಾರ್ಯ ವೃತ್ತಿಪರರು ಸಮಾಜಸೇವಾ ಚಟುವಟಿಕೆಗಳಲ್ಲಿ ನಿರಾತಂಕ ಸಂಸ್ಥೆಗೆ ಮಾರ್ಗದರ್ಶನವನ್ನು ನೀಡಿ, ಪ್ರೋತ್ಸಾಹಿಸಿದ್ದಾರೆ. ಪ್ರಶಸ್ತಿಗಳು “ನಾಗರೀಕ ನಾಯಕತ್ವ ತರಬೇತಿ (B.Clip)”ಯನ್ನು ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (B.PAC) ರವರಿಂದ 2014 ರಲ್ಲಿ ಪಡೆದುಕೊಂಡಿದ್ದಾರೆ. ನ್ಯಾಷನಲ್ ಅಸೋಸಿಯೇಷನ್ ಆಫ್ ಪ್ರೊಫೆಷನಲ್ ಸೋಷಿಯಲ್ ವರ್ಕರ್ಸ್ ಇನ್ ಇಂಡಿಯಾ (NAPSWI) ರವರು 2019 ನೇ ಸಾಲಿನ“ಯುವ ಸಾಧಕ ಪ್ರಶಸ್ತಿ”ಯನ್ನು ನೀಡಿದ್ದಾರೆ. 2014 ರಲ್ಲಿ ನಡೆದ ಬೆಂಗಳೂರು ಯುವ ಜನೋತ್ಸವದಲ್ಲಿ“ಬೆಂಗಳೂರು ಯುವ ಪ್ರಶಸ್ತಿ”ಯನ್ನು ಪಡೆದುಕೊಂಡಿದ್ದಾರೆ. ಬೆಂಗಳೂರಿನ ನ್ಯಾಷನಲ್ ಕಾಲೇಜ್ ವತಿಯಿಂದ 2003 ರಲ್ಲಿ ಸಮಾಜಶಾಸ್ತ್ರದಲ್ಲಿ ಅತ್ಯುನ್ನತ ಪ್ರಾವೀಣ್ಯತೆಗಾಗಿ“ಡಾ. ಮರ್ತುವ್‌ಕುಡಿ ಆರ್ ವೆಂಕಟಮ್ಮ ಅವರ ಸ್ಮಾರಕ ಪ್ರಶಸ್ತಿ”ಯನ್ನು ನೀಡಿದ್ದಾರೆ.

View channel

Don't have WhatsApp yet?

Download

Looks like you don't have WhatsApp installed!

Download
Download
WhatsApp Main Logo
WhatsApp Main Logo
Download

What we do

FeaturesBlogSecurityFor Business

Who we are

About usCareersBrand CenterPrivacy

Use WhatsApp

AndroidiPhoneMac/PCWhatsApp Web

Need help?

Contact UsHelp CenterAppsSecurity Advisories
Download

2025 © WhatsApp LLC

Terms & Privacy Policy
Sitemap